Public Voice
  • Home
  • ಮುಖ್ಯಾಂಶಗಳು
  • ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೊನಾ ಸೋಂಕಿಗೆ ಬಲಿ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ ಸಿನಿಮಾ

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ರಾಮು ಕಣಗಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಂದಹಾಗೆ ರಾಮು ಕಣಗಾಲ್ ಅವರು ಪ್ರಖ್ಯಾತ ಭರತನಾಟ್ಯ ಕಲಾವಿದ ಹಾಗೂ ನಿರ್ದೇಶಕರಾಗಿದ್ದು, ಕಣಗಾಲ್ ನೃತ್ಯಾಲಯ ಎನ್ನುವ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು.

Related posts

ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮುಖ್ಯ ದ್ವಾರ ಪ್ರತಿಷ್ಟಾಪನೆ ಹಾಗೂ ಗಂಗಾ ಪೂಜಾ ಕಾರ್ಯಕ್ರಮ..

Times fo Deenabandhu

ಹಾಕಿ ಸ್ಟೇಡಿಯಂನಲ್ಲಿ ಮೆಟ್ಟಿಲುಗಳ ಉಧ್ಘಾಟನೆ

Public Voice

ಕೋವಿಡ್ ಲಸಿಕೆ ಪಡೆದರೇ ಅಮೆರಿಕಾದಲ್ಲಿ ಮಾಸ್ಕ್ ಕಡ್ಡಾಯವಿಲ್ಲ…