Public Voice
  • Home
  • ಮುಖ್ಯಾಂಶಗಳು
  • ಕೋರೊನಾ ಹಿನ್ನೆಲೆ: ಐಪಿಎಲ್-2021 ಪಂದ್ಯಾವಳಿ ರದ್ಧುಗೊಳಿಸಿದ ಬಿಸಿಸಿಐ
ಕ್ರೀಡೆ ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು

ಕೋರೊನಾ ಹಿನ್ನೆಲೆ: ಐಪಿಎಲ್-2021 ಪಂದ್ಯಾವಳಿ ರದ್ಧುಗೊಳಿಸಿದ ಬಿಸಿಸಿಐ

ನವದೆಹಲಿ:  ಆಟಗಾರರಿಗೆ ಕೊರೋನಾ  ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ, 2021ರ ಐಪಿಎಲ್ ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ.

ಈ ಕುರಿತಂತೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ, ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಹಾಗೂ ಆಟಗಾರರಿಗೂ ಕೊರೋನಾ ಸೋಂಕು ತಗುಲುತ್ತಿರೋ ಹಿನ್ನಲೆಯಲ್ಲಿ ಐಪಿಎಲ್ 2021 ಪಂದ್ಯಾವಳಿಯನ್ನು ರದ್ದುಪಡಿಲಾಗಿದೆ ಎಂದು ತಿಳಿಸಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್‌ನ ಆಟಗಾರರಾದ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಬಳಿಕ ಅಹಮದಾಬಾದ್‌ ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಸೋಮವಾರದ ಪಂದ್ಯ ಮುಂದೂಡಿದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Related posts

ಲಾಕ್ ಡೌನ್ ವಿಸ್ತರಿಸುವ ಅಗತ್ಯವಿದ್ರೆ ನಿರ್ದಾಕ್ಷಿಣ್ಯವಾಗಿ ವಿಸ್ತರಣೆ ಮಾಡಲಿ- ಕೇಂದ್ರ ಸಚಿವ ಡಿ.ವಿ ಸದಾನಂದಗೌಡ

ರಾಜ್ಯಕ್ಕೆ ಹೈಕೋರ್ಟ್ ಹೇಳಿದಷ್ಟು ಆಕ್ಸಿಜನ್ ನೀಡಲು ಆಗಲ್ಲ: ಸುಪ್ರೀಂ ಮೊರೆ ಹೋದ ಕೇಂದ್ರ ಸರ್ಕಾರ

ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲೆಯಲ್ಲಿ ಎಲ್ಲಾ ಚಟುವಟಿಕೆ ಬಂದ್-ಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Times fo Deenabandhu