Public Voice
ಇತರೆ ಜಿಲ್ಲೆಗಳು ದೇಶ ನ್ಯೂಸ್ ರಾಜ್ಯ ಸಿನಿಮಾ

‘ನೀ ಸಿಗೋವರೆಗೂ’ ಚಿತ್ರಕ್ಕೆ ಕಿಚ್ಚ ಸುದೀಪ್ ಕ್ಲ್ಯಾಪ್ !

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ 124ನೇ ಚಿತ್ರಕ್ಕೆ ಮುಹೂರ್ತ ಮೊದಲ ದೃಶ್ಯಕ್ಕೆ ಕಿಚ್ಚ ಸುದೀಪ್ ಕ್ಲ್ಯಾಪ್ ಮಾಡಿದರು.
ರಾಮ್ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಸಿನಿಮಾದ ಹೆಸರನ್ನು ಬಹಿರಂಗ ಪಡಿಸಲಾಗಿದೆ. ಚಿತ್ರಕ್ಕೆ ‘ನೀ ಸಿಗೋವರೆಗೂ’ ಎಂದು ಹೆಸರಿಡಲಾಗಿದೆ. ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ‘ನೀ ಸಿಗೋವರೆಗೂ’ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ. ವಿಶೇಷ ಎಂದರೆ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದು ಕಿಚ್ಚ ಸುದೀಪ್.

Related posts

‘ಕೋವಿಡ್’ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ನೋಡಲ್ ಅಧಿಕಾರಿ ನೇಮಕ..

ಆಪ್ತ ಸಹಾಯಕ ರಮೇಶ್ ನಿಧನಕ್ಕೆ ಸಚಿವ ಸುರೇಶ್ ಕುಮಾರ್ ಸಂತಾಪ

Times fo Deenabandhu

ಬಿಪಿಎಲ್ ಕಾರ್ಡುದಾರರಿಗೆ 10ಕೆಜಿ ಅಕ್ಕಿ, 10ಸಾವಿರ ಸಹಾಯ ಧನ ನೀಡಿ-ಸಿಎಂಗೆ ಸಿದ್ದರಾಮಯ್ಯ ಪತ್ರ…