Public Voice
ಇತರೆ ಜಿಲ್ಲೆಗಳು ದೇಶ ನ್ಯೂಸ್ ಮುಖ್ಯಾಂಶಗಳು ರಾಜ್ಯ ವಿದೇಶ ಶಿಕ್ಷಣ ಸಿನಿಮಾ

‘ರಾಜ್’ಕುಮಾರ್ ಲರ್ನಿಂಗ್ ಆ್ಯಪ್’ ಬಿಡುಗಡೆ

ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಗೆ ಮುಂದಾಗಿರುವ ಡಾ.ರಾಜ್ ಕುಟುಂಬ ಈ ವಿಶೇಷ ಆ್ಯಪ್ ರೂಪಿಸಿದ್ದು, ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದಾರೆ.

ರಾಜ್​ ಕುಟುಂಬ​ ‘ರಾಜ್​ಕುಮಾರ್​ ಲರ್ನಿಂಗ್ ಆ್ಯಪ್ ಬಿಡುಗಡೆ ಮಾಡಿದೆ. ಲರ್ನಿಂಗ್ ಆ್ಯಪ್ ಪರಿಚಯಿಸಿದ ರಾಜ್​ಕುಮಾರ್​ ಕುಟುಂಬ, ಆನ್​ಲೈನ್​ ಶಿಕ್ಷಣದತ್ತ ಹೊಸ ಹೆಜ್ಜೆ ಇರಿಸಿ, ಯುಪಿಎಸ್​ಇ ಪರೀಕ್ಷೆ ಬರೆಯುವವರಿಗೆ ತರಬೇತಿ ನೀಡಲು ರಾಜ್​ಕುಮಾರ್​ ಕುಟುಂಬದ ಅಕಾಡೆಮಿ ಆರಂಭಿಸಿದೆ.

Related posts

ಕೋವಿಡ್ ಹೆಚ್ಚಳಕ್ಕೆ ಚುನಾವಣಾ ಆಯೋಗ ಕಾರಣ ಎಂದ ಮದ್ರಾಸ್ ಹೈಕೋರ್ಟ್…

Times fo Deenabandhu

ಟೀಕಿಸುವ ನೆಪದಲ್ಲಿ ತಿರುಗಿ ಬೈಯ್ಯುವುದು ಅದ್ಯಾವ ಶೋಭೆ-ಸಚಿವ ಕೆ.ಎಸ್. ಈಶ್ವರಪ್ಪಗೆ ವೈ.ಹೆಚ್. ನಾಗರಾಜ್ ಪ್ರಶ್ನೆ..

Times fo Deenabandhu

1-9ನೇ ತರಗತಿಗಳಿಗೆ ಮೌಲ್ಯಾಂಕನ ವಿಶ್ಲೇಷಣಾ ಫಲಿತಾಂಶ: ಸಚಿವ ಸುರೇಶ್ ಕುಮಾರ್

Times fo Deenabandhu