Public Voice
  • Home
  • ಜಿಲ್ಲೆ
  • ಅಫ್ಘನ್ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸುತ್ತೇವೆ- ಕುಲಪತಿ
ಜಿಲ್ಲೆ ದೇಶ ನ್ಯೂಸ್ ಮುಖ್ಯಾಂಶಗಳು ಮೈಸೂರು ರಾಜ್ಯ ವಿದೇಶ ಶಿಕ್ಷಣ

ಅಫ್ಘನ್ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸುತ್ತೇವೆ- ಕುಲಪತಿ

ಮೈಸೂರು: ಅಫ್ಘನ್ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸುವ ಕೆಲಸವನ್ನ ಮೈಸೂರು ವಿವಿ ಮಾಡುತ್ತದೆ ಎಂದು ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್, ಸದ್ಯ ಅಫ್ಘನ್ ವಿದ್ಯಾರ್ಥಿಗಳು ನಿರ್ಭೀತಿಯಿಂದ ಇದ್ದಾರೆ. ಅವರಿಂದ ಯಾವುದೇ ಬೇಡಿಕೆ ಬಂದಿಲ್ಲ. ಬೇಡಿಕೆ ಬಂದರೆ ಸ್ಪಂದಿಸುವ ಕೆಲಸ ಮಾಡುತ್ತೇವೆ. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ 92 ಅಫ್ಘನ್ ವಿದ್ಯಾರ್ಥಿಗಳಿದ್ಧಾರೆ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹಿನ್ನೆಲೆ, ವೀಸಾ ಅವಧಿ ವಿಸ್ತರಣೆ ಮಾಡಿದರೇ ಅಫ್ಘನ್ ವಿದ್ಯಾರ್ಥಿಗಳಿಗೆ ಮೈಸೂರಿನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡುತ್ತೇವೆ ಎಂದು ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಹೇಳಿದ್ದಾರೆ.

Related posts

ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ನೆರವಿಗೆ ಬನ್ನಿ-ವೈ.ಹೆಚ್. ನಾಗರಾಜ್ ಆಗ್ರಹ

ಕೊರೋನಾ ಕಂಟ್ರೋಲ್ ಆಗದಿದ್ರೆ ಮತ್ತೆ ಒಂದು ವಾರ ಕರ್ಫ್ಯೂ- ಸಚಿವ ಜಗದೀಶ್ ಶೆಟ್ಟರ್ ಸುಳಿವು…

Times fo Deenabandhu

ಚಾಮರಾಜನಗರ ಘಟನೆಗೆ ಎಂಪಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಕಾರಣ ಎಂದ್ರು ಆರ್.ದೃವನಾರಾಯಣ್