Public Voice
  • Home
  • Monthly Archives: May 2021

Month : May 2021

ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ಬಿಡುಗಡೆ ಮಾಡಿಸುವ ಭರವಸೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಕರ್ನಾಟಕ ಜಿಲ್ಲಾ ಮತ್ತು
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಕೋವಿಡ್ ಲಸಿಕೆ ಮೊದಲ ಡೋಸ್ ನೀಡಬೇಡಿ: 2ನೇ ಡೋಸ್ ಗೆ ಆದ್ಯತೆ ನೀಡಿ-ಡಿಸಿಗಳಿಗೆ ಸಿಎಂ ಬಿಎಸ್ ವೈ ತಾಕೀತು…

ಬೆಂಗಳೂರು: ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನ ಮೊದಲ ಡೋಸ್ ನೀಡಬೇಡಿ. 2ನೇ ಡೋಸ್ ನೀಡಲು ಆದ್ಯತೆ ಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಆದೇಶ ನೀಡಿದ್ದಾರೆ. ಕೋವಿಡ್ ನಿರ್ವಹಣೆ ಸಂಬಂಧ ರಾಜ್ಯದ ಜಿಲ್ಲಾಧಿಕಾರಿಗಳ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಕೋವಿಡ್ ಲಾಕ್ ಡೌನ್ ವಿಸ್ತರಣೆ ತೀವ್ರ ಅನಿವಾರ್ಯ:  ಸಚಿವ ಆರ್.ಅಶೋಕ್…

   ಬೆಂಗಳೂರು,: ಕೊರೊನಾ ಸೋಂಕಿನ ಪ್ರಮಾಣ ತಗ್ಗಿಸಲು ಲಾಕ್ ಡೌನ್ ವಿಸ್ತರಣೆ ಅನಿವಾರ್ಯ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈಕುರಿತು ಇಂದು ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಈಗ ಬೆಂಗಳೂರಿನಲ್ಲಿ ಕೊರೋನಾ ಸೋಂಕಿ
ಜಿಲ್ಲೆ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಕೊರೋನಾ 2ನೇ ಅಲೆ ತಡೆಯಲು ಈಗಿನಿಂದಲೇ ಮುಂಜಾಗ್ರತಾ ಕ್ರಮ- ಸಚಿವ ಕೆ.ಎಸ್ ಈಶ್ವರಪ್ಪ…

ಶಿವಮೊಗ್ಗ,ಮೇ.17: ಕೊರೋನಾ ಮೂರನೇ ಅಲೆಯ ತಡೆಯಲು ಮುಂಜಾಗ್ರತಾ ಕ್ರಮವನ್ನು ಈಗಿನಿಂದಲೇ ವಹಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಕುರಿತಂತೆ ನಡೆದ ವಿಶೇಷ ಸಭೆ ನಂತರ
ಜಿಲ್ಲೆ ಪ್ರಧಾನ ಸುದ್ದಿ ಮುಖ್ಯಾಂಶಗಳು

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಮತ್ತೆ ಮುಂದುವರಿಕೆಗೆ ತೀರ್ಮಾನ

ಶಿವಮೊಗ್ಗ,ಮೇ.17: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತ್ತೆ ಸಂಪೂರ್ಣ ಲಾಕ್‍ಡೌನ್ ಮುಂದುವರೆಯಲಿದ್ದು, ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಮತ್ತು ಅಧಿಕಾರಿಗಳ ವಿಶೇಷ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ
ಜಿಲ್ಲೆ ಪ್ರಧಾನ ಸುದ್ದಿ ಮುಖ್ಯಾಂಶಗಳು

ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವತಿಯಿಂದ ವೆಂಟಿಲೇಟರ್, ಆಕ್ಸಿಜನ್ ಕನ್ಸಂಟ್ರೇಟರ್ ಹಸ್ತಾಂತರ..

ಶಿವಮೊಗ್ಗ,ಮೇ.17: ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯೂ ಕೊರೋನಾ ಸೋಂಕಿತರ ಜೀವ ಉಳಿಸುವ ಪರಿಕರಗಳನ್ನು ನಿನ್ನೆ ಜಿಲ್ಲಾ ವೈದ್ಯಕೀಯ ಶಿಕ್ಷಣ ಸಂಸ್ಥೆಯ ನಿರ್ದೇಶಕ ಒ.ಎ.ಸಿದ್ಧಪ್ಪ ಅವರಿಗೆ ಹಸ್ತಾಂತರಿಸಿತು. 16 ಲಕ್ಷ ರೂ. ವೆಚ್ಚದ ವೆಂಟಿಲೇಟರ್ ಹಾಗೂ
ಜಿಲ್ಲೆ ಪ್ರಧಾನ ಸುದ್ದಿ ಮುಖ್ಯಾಂಶಗಳು

ಶುಭಮಂಗಳ ಸಮುದಾಯ ಭವನ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತನೆ: ಸಚಿವ ಕೆ.ಎಸ್.ಈಶ್ವರಪ್ಪ ನಿರ್ಧಾರಕ್ಕೆ ಸ್ವಾಗತ

ಶಿವಮೊಗ್ಗ,ಮೇ.17: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕೊರೋನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಒಳ್ಳೆಯ ಕೆಲಸ ಮಾಡಲು ಹೊರಟಿದ್ದು, ಶುಭಮಂಗಳ ಸಮುದಾಯ ಭವನವನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲು ನಿರ್ಧರಿಸಿರುವುದು ಅತ್ಯಂತ ಸ್ವಾಗತದ ವಿಷಯವಾಗಿದೆ. ಈಶ್ವರಪ್ಪನವರ
ಜಿಲ್ಲೆ ಪ್ರಧಾನ ಸುದ್ದಿ ಮುಖ್ಯಾಂಶಗಳು

ಹಿಂದೂ ಧರ್ಮ ಪುನರುತ್ಥಾನಗೊಳಿಸಿದ ಕೀರ್ತಿ ಶ್ರೀ ಶಂಕರಾಚಾರ್ಯರಿಗೆ ಸಲ್ಲುತ್ತದೆ- ಸಚಿವ ಕೆ.ಎಸ್ ಈಶ್ವರಪ್ಪ…

Times fo Deenabandhu
ಶಿವಮೊಗ್ಗ,ಮೇ.17: ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದ ಕೀರ್ತಿ ಶ್ರೀ ಶಂಕರಾಚಾರ್ಯರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಕುವೆಂಪು ರಂಗಮಂದಿರದಲ್ಲಿ ಕೋವಿಡ್ ಹಿನ್ನಲೆಯಲ್ಲಿ ಸಾಂಕೇತಿಕವಾಗಿ ಆಯೋಜಿಸಿದ್ದ ಶ್ರೀ ಶಂಕರಾಚಾರ್ಯ
ಜಿಲ್ಲೆ ಪ್ರಧಾನ ಸುದ್ದಿ ಮುಖ್ಯಾಂಶಗಳು

ಶಿವಮೊಗ್ಗ ಜಿಲ್ಲಾಮಟ್ಟದ ಪತ್ರಿಕೆಗಳಿಗೆ ಆರ್ಥಿಕ ನೆರವು ನೀಡುವಂತೆ ಸಿಎಂ ಮತ್ತು ಸಚಿವರಿಗೆ ಪತ್ರಿಕಾ ಸಂಪಾದಕರಿಂದ ಮನವಿ

Times fo Deenabandhu
ಶಿವಮೊಗ್ಗ,ಮೇ.17: ಜಿಲ್ಲೆಯ ಸುಮಾರು ಹದಿನೈದು ಜಿಲ್ಲಾ ದಿನಪತ್ರಿಕೆಗಳ ಸಂಪಾದಕರ ಅಳಲಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ  ಇಂದು ಪತ್ರಿಕಾ ಸಂಪಾದಕರು ಮನವಿ ಸಲ್ಲಿಸಿದರು. ಕೊರೋನಾದ ಇಕ್ಕಟ್ಟಿನ
ಜಿಲ್ಲೆ ಪ್ರಧಾನ ಸುದ್ದಿ ಮುಖ್ಯಾಂಶಗಳು

ಶಿವಮೊಗ್ಗ ಮಾನವ ಹಕ್ಕುಗಳ ಕಮಿಟಿ ವತಿಯಿಂದ ಊಟ, ನೀರಿನ ಬಾಟಲ್ ವಿತರಣೆ..

ಶಿವಮೊಗ್ಗ:  ಶಿವಮೊಗ್ಗ ಮಾನವ ಹಕ್ಕುಗಳ ಕಮಿಟಿ ಇಂದು ಶಿವಮೊಗ್ಗ ನಗರದ ಮೆಗಾನ್ ಆವರಣದ ರೋಗಿಗಳ ಪೋಷಕರಿಗೆ, ಬಸ್ ನಿಲ್ದಾಣ ಬಳಿಯ ಅಸಾಹಯಕರಿಗೆ ಹಾಗೂ ಕೆಲವೆಡೆ ಗಸ್ತು ಕಾಯುತ್ತಿರುವ ಪೊಲೀಸರಿಗೆ ಮದ್ಯಾಹ್ನದ ಊಟ, ನೀರನ ಬಾಟಲ್