March 26, 2021
Public Voice
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಶಿಕ್ಷಣ ಸಂಸ್ಥೆಗಳ ಮೇಲೆ 3ನೇ ದಿನವೂ ಮುಂದುವರೆದ ಐಟಿ ದಾಳಿ…

ಬೆಂಗಳೂರು :  ಶಿಕ್ಷಣ ಸಂಸ್ಥೆಗಳ ಮೇಲೆ ಮೂರನೇ ದಿನವೂ ಐಟಿ ದಾಳಿ ಮುಂದುವರೆದಿದ್ದು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರುಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಆಕಾಶ್ ಮೆಡಿಕಲ್ ಕಾಲೇಜು, ಕುಂಬಳಗೋಡಿವಿನಲ್ಲಿರುವ ಬಿಜಿಎಸ್ ಶಿಕ್ಷಣ ಸಂಸ್ಥೆ, ತುಮಕೂರು  ಜಿಲ್ಲೆ ಶಿರಾಗೇಟ್ ಬಳಿ ಇರುವ  ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ಅಧಿಕಾರಿಗಳು ಕಳೆದ ಮೂರು ದಿನಗಳ ಹಿಂದೆ ದಾಳಿ ನಡೆಸಿದ್ದರು.

ಇದೀಗ ಇಂದು ಕೂಡ 3ನೇ ದಿನ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಜಿಲ್ಲಾ ಗಂಗಾಮತ ಸಂಘ ನಿರ್ಮಿಸಲು ಮುಂದಾಗಿರುವ ಸಮುದಾಯ ಭವನಕ್ಕೆ ಅನುದಾನ -ಸಚಿವ ಕೆ.ಎಸ್ ಈಶ್ವರಪ್ಪ ಭರವಸೆ

Public Voice

ಪತ್ರಿಕಾ ಆಹ್ವಾನ / ವ್ಯಾಪಾರಿ ಸಂಸ್ಥೆಗಳ ವಿರುದ್ಧ ಮೊಕದ್ದಮೆ ದಾಖಲು/

Public Voice

ರೈತರ ಉತ್ಪನ್ನ ಮಾರಾಟ ವ್ಯವಸ್ಥೆಗೆ ತಿದ್ದುಪಡಿಗೆ ವಿರೋಧ: ಅಡಿಕೆ ವರ್ತಕರ ಸಂಘದಿಂದ ಪ್ರತಿಭಟನೆ…

Public Voice