March 21, 2021
Public Voice
  • Home
  • ಮುಖ್ಯಾಂಶಗಳು
  • ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಏರಿಕೆ: ಬಜೆಟ್ ನಲ್ಲಿ ಘೋಷಣೆ…..
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಏರಿಕೆ: ಬಜೆಟ್ ನಲ್ಲಿ ಘೋಷಣೆ…..

 

ಬೆಂಗಳೂರು:  ರೈತರ ಮಕ್ಕಳಿಗೆ ಬಜೆಟ್ ನಲ್ಲಿ ಭರ್ಜರಿ ಗುಡ್ ನ್ಯೂಸ್  ನೀಡಲಾಗಿದೆ.  ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ನೀಡಲಾಗುವ ಸೀಟಿನ ಪ್ರಮಾಣ ಶೇ.40ರಿಂದ 50ಕ್ಕೆ ಹೆಚ್ಚಳ ಮಾಡಲಾಗಿದೆ.

ಇದುವರೆಗೆ ರೈತರ ಮಕ್ಕಳಿಗಾಗಿ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಪದವಿ ಪಡೆಯಲು ಸೀಟುಗಳ ಆಯ್ಕೆಯಲ್ಲಿ ಶೇ.40ರಷ್ಟು ಮಾತ್ರವೇ ಮೀಸಲು  ನೀಡಲಾಗುತ್ತಿತ್ತು.  ಇದೀಗ  ಇದನ್ನ ಶೇ.40ರಿಂದ ಶೇ.50ಕ್ಕೆ ಹೆಚ್ಚಳ ಮಾಡುವುದಾಗಿ ಬಜೆಟ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಇನ್ನು ಕೃಷಿ ಕ್ಷೇತ್ರದಲ್ಲಿ 31,028 ಕೋಟಿ ರೂ ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು. ಇನ್ನು ರಾಮನಗರದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ, ಆದಿಚುಂಚನಗಿರಿ ಮಠಕ್ಕೆ 10 ಕೋಟಿ ರೂಪಾಯಿ, ಮಂಡ್ಯ ಸ್ಟೇಡಿಯಂಗೆ 10 ಕೋಟಿ ರೂಪಾಯಿ, ಬಸವಕಲ್ಯಾಣಕ್ಕೆ 200 ಕೋಟಿ ರೂ ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬಿಎಸ್ ವೈ ಬಜೆಟ್ ನಲ್ಲಿ ತಿಳಿಸಿದ್ದಾರೆ.

Related posts

ಗೃಹ ಸಚಿವ ಅಮಿತ್ ಶಾ ಅಡಿಕೆ ಸಂಶೋಧನಾ ಕೇಂದ್ರ ಆರಂಭಿಸುವ ದಿನಾಂಕ ಪ್ರಕಟಿಸಬೇಕು-ಕಾಂಗ್ರೆಸ್ ವಕ್ತಾರ ರಮೇಶ್ ಹೆಗ್ಡೆ

Public Voice

ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಸರ್ಕಾರ ಬದ್ಧ-ಸಿಎಂ ಬಿ.ಎಸ್.ಯಡಿಯೂರಪ್ಪ

Public Voice

ಕೊರೊನಾ ನಿರ್ವಹಣೆಯಲ್ಲಿ 3 ಸಾವಿರ ಕೋಟಿ ಭ್ರಷ್ಟಾಚಾರ : ತನಿಖೆಗೆ ಸಿದ್ಧರಾಮಯ್ಯ ಆಗ್ರಹ…

Public Voice