ಪ್ರಯೋಗಿಕ ಕರೋನಾ ಲಸಿಕೆ ಪಡೆದಿದ್ದ ಆರೋಗ್ಯ ಸಚಿವರಿಗೆ ಕೋವಿಡ್ ಪಾಸಿಟಿವ್….
ಚಂಡೀಗಢ: ಪ್ರಾಯೋಗಿಕವಾಗಿ ಕೋವಾಕ್ಸಿನ್ ಕೊರೊನಾ ಲಸಿಕೆ ಪಡೆದಿದ್ದ ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಕೋವಿಡ್-19 ಪಾಸಿಟಿವ್ ವರದಿಯಾಗಿದೆ. ಕೋವಿಡ್ ಪಾಸಿಟಿವ್ ಬಂದಿರುವುದನ್ನು ವಿಜ್ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ತಮ್ಮ ಸಂಪರ್ಕದಲ್ಲಿದ್ದವರು