ಡಿ ಬಾಸ್ ಅಭಿನಯದ ‘ರಾಬರ್ಟ್’ ಗೆ ಭರ್ಜರಿ ಓಪನಿಂಗ್…
ಶಿವಮೊಗ್ಗ,ಮಾ.11: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ರಾಬರ್ಟ್’ ನಗರದಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ನಗರದ ವೀರಭದ್ರೇಶ್ವರ ಚಿತ್ರಮಂದಿರ ಮತ್ತು ಮಂಜುನಾಥ ಚಿತ್ರಮಂದಿರದಲ್ಲಿ 4 ಪ್ರದರ್ಶನ ಹಾಗೂ ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಬೆಳಗಿನ