ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಜನಧ್ವನಿ ಸಮಾವೇಶ….
ಶಿವಮೊಗ್ಗ,ಮಾ.13: ಅಧಿಕಾರ ದುರ್ಬಳಕೆ ಮಾಡಿಕೊಂಡು ಭದ್ರಾವತಿಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ ಮತ್ತು ಅವರ ಕುಟುಂಬಸ್ಥರ ಮೇಲೆ ರಾಜಕೀಯ ಒತ್ತಡಕ್ಕೆ ಮಣಿದು ಸುಳ್ಳು ಕೇಸು ಹಾಕಿದ್ದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ಬೃಹತ್ ಪ್ರತಿಭಟನಾ