ಬೆಂಗಳೂರು: ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲಾಕ್ ಮೇಲ್ ಆರೋಪದ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತನ್ನ ಆಪ್ತನ ಮೂಲಕ ದೂರು ನೀಡಿದ್ದಾರೆ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಆಪ್ತ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಾರಿ ಸುದ್ದಿಯಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಕೇಸ್ ಗೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು, ದೂರುದಾರ ದಿನೇಶ್ ಕಲ್ಲಹಳ್ಳಿ ದೂರನ್ನ ವಾಪಸ್ ಪಡೆದಿದ್ದಾರೆ. ಹೌದು.. ರಾಸಲೀಲೆ ಪ್ರಕರಣಕ್ಕೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದ ಕುಸ್ಕೂರು ಗ್ರಾಮದ ವಾಸಿಗಳಾದ ವೆಂಕಟೇಶ್ನಾಯ್ಕ ಮತ್ತು ಚಿನ್ನಯ್ಯನಾಯ್ಕ ಎಂಬುವವರು ಶಾರದ ಸೀತಾಬಾಯಿಯವರಿಗೆ ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡಿದ ಕಾರಣ ಆರೋಪಿಗಳಿಗೆ ಶಿಕ್ಷೆ ನೀಡಲಾಗಿದೆ. ಮಾ. 02 ರಂದು ಶಿವಮೊಗ್ಗ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮತ್ತೊಂದು ರಾಸಲೀಲೆ ಸಿಡಿ ಬಾಂಬ್ ಸ್ಪೋಟಗೊಂಡಿದೆ. ಹೌದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ವಿಡಿಯೋವನ್ನು ಬಹಿರಂಗವಾಗಿದ್ದು, ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಸಿಡಿ
ವಿಜಯಪುರ: ಜನವರಿ 24 ರಂದು ನಡೆಯಬೇಕಿದ್ದ ಎಫ್ ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಮುಂದೂಡಿಕೆಯಾಗಿ ಫೆಬ್ರವರಿ 28ರಂದು(ಇಂದು) ನಡೆದಿದೆ. ಆದರೆ ಈ ಬಾರಿಯೂ ಗೋಲ್ ಮಾಲ್ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೌದು
ಬಳ್ಳಾರಿ: ಕೊರ್ಟ್ ಆವರಣದಲ್ಲಿ ವಕೀಲರೊಬ್ಬರನ್ನ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ತಾರಿಹಳ್ಳಿ ವೆಂಕಟೇಶ್ ಕೊಲೆಯಾದ ವಕೀಲ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಂದಲೇ ಕೊಲೆಯಾಗಿದೆ ಎಂಬ ಶಂಕೆ
ಹುಬ್ಬಳ್ಳಿ : ಕಾಂಗ್ರೆಸ್ ನಾಯಕರ ಹೆಸರಲ್ಲಿ ಜನಸಾಮಾನ್ಯರಿಗೆ ಲೋನ್ ಕೊಡಿಸುವುದಾಗಿ ಹೇಳಿ ಜನಸಾಮಾನ್ಯರಿಗೆ ಮಹಿಳೆಯೊಬ್ಬರು ವಂಚನೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ-ಧಾರವಾಡದ ಪೂರ್ಣಿಮಾ ಸವದತ್ತಿ ಎಂಬ ಮಹಿಳೆಯೇ ವಂಚನೆ ಮಾಡಿರುವುದು. ಈಗೆ
ಮೈಸೂರು: ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಎಲೆಗುಂಡಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ವೆಂಕಟೇಶ್(28),
ಲಂಡನ್: ಪಂಜಾಬ್ ನ್ಯಾಷಿನಲ್ ಬ್ಯಾಂಕ್ (ಪಿಎನ್ ಬಿ)ಗೆ 14 ಸಾವಿರ ಕೋಟಿ ರೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೀರವ್ ಮೋದಿಯನ್ನ ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಕೋರ್ಟ್ ಆದೇಶಿಸಿದೆ. ಹಗರಣದಲ್ಲಿ ವಂಚನೆ ಮತ್ತು ಹಣ ವರ್ಗಾವಣೆ
ಶಿವಮೊಗ್ಗ: ರಸ್ತೆ ಬದಿ ನಿಂತಿದ್ದ ಯುವಕರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಾನಗರ ಮುಖ್ಯರಸ್ತೆಯಲ್ಲಿ ನಡೆದಿದೆ. ಗಾರೆ ಕೆಲಸ ಮಾಡುವ ನವೀನ್ ರಾಜ್ ಅವರು ತಮ್ಮ ಸ್ನೇಹಿತರಾದ