April 17, 2021
Public Voice

Category : ರಾಜ್ಯ

ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಸಭೆ ನಡೆಸಿ ಕರ್ನಾಟಕ ಬಂದ್ ಗೆ ದಿನಾಂಕ ನಿಗದಿ- ವಾಟಾಳ್ ನಾಗರಾಜ್..

Public Voice
ಬೆಂಗಳೂರು: ಮಹದಾಯಿ ಹಾಗೂ  ಕಾವೇರಿ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಮುಂದಿನ ವಾರ ಕನ್ನಡ ಪರ ಸಂಘಟನೆಗಳ ಸಭೆ ನಡೆಸಿ ಕರ್ನಾಟಕ ಬಂದ್ ಗೆ ದಿನಾಂಕ ನಿಗದಿ ಮಾಡುತ್ತೇವೆ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ನಾವೆಲ್ಲಾ ಶ್ರೀರಾಮನ ಮಕ್ಕಳು- ಡಿ.ಕೆ ಶಿವಕುಮಾರ್…

Public Voice
ಶಿವಮೊಗ್ಗ : ಶ್ರೀರಾಮ ಕೇವಲ ಬಿಜೆಪಿಯವರ ಸ್ವತ್ತಲ್ಲ. ಶ್ರೀರಾಮ ನಮ್ಮವನು, ನಾವೆಲ್ಲಾ ಅವರ ಮಕ್ಕಳು.  ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಶಿವಮೊಗ್ಗ ಚಲೋ ನಲ್ಲಿ ಭಾಗವಹಿಸಿ ಮಾತನಾಡಿದಂತ ಡಿಕೆ ಶಿವಕುಮಾರ್,
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ʼತ್ರಿವರ್ಣ ಧ್ವಜʼ ವಿನ್ಯಾಸಕಾರ ‘ಪಿಂಗಲಿ ವೆಂಕಯ್ಯ’ರಿಗೆ ಭಾರತ ರತ್ನ ನೀಡಿ…

Public Voice
  ನವದೆಹಲಿ: ದೇಶದ ರಾಷ್ಟ್ರಧ್ವಜವನ್ನ ವಿನ್ಯಾಸಗೊಳಿಸಿದ ಪಿಂಗಲಿ ವೆಂಕಯ್ಯ ಅವರಿಗೆ  ಮರಣೋತ್ತರ ಭಾರತ ರತ್ನ ಪ್ರಶಸ್ತಿ  ನೀಡುವಂತೆ ಆಗ್ರಹ ಕೇಳಿ ಬಂದಿದೆ. ಹೌದು ಹೀಗೆ ಒತ್ತಾಯಿಸಿರುವುದು ಆಂಧ್ರ ಪ್ರದೇಶ ಸಿಎಂ ವೈ.ಎಸ್. ಜಗನ್ಮೋಹನ್ ರೆಡ್ಡಿ. 
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಕಾಂಗ್ರೆಸ್ ಭದ್ರಾವತಿಯನ್ನ ಪಾಕಿಸ್ತಾನ ಮಾಡಲು ಹೊರಟಿದೆಯಾ..? ಶ್ರೀರಾಮುಲು ವಾಗ್ದಾಳಿ…

Public Voice
  ಚಿತ್ರದುರ್ಗ:  ವಿಧಾನಸಭಾ ಕಲಾಪದಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಬಟ್ಟೆ ಬಿಚ್ಚಿಸಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭದ್ರಾವತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಈ ವಿಚಾರವಾಗಿ ಮಾತನಾಡಿದ ಸಚಿವ ಶ್ರೀರಾಮುಲು  ಕಾಂಗ್ರೆಸ್
ಕ್ರೈಮ್ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ರಾಸಲೀಲೆ ಸಿಡಿ ಪ್ರಕರಣ:   ದೂರು ನೀಡಿದ ರಮೇಶ್ ಜಾರಕಿಹೊಳಿ…

Public Voice
ಬೆಂಗಳೂರು:  ರಾಸಲೀಲೆ ಸಿಡಿ ಬಿಡುಗಡೆ  ಪ್ರಕರಣಕ್ಕೆ ಸಂಬಂಧಿಸಿದಂತೆ  ಬ್ಲಾಕ್ ಮೇಲ್ ಆರೋಪದ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತನ್ನ ಆಪ್ತನ ಮೂಲಕ ದೂರು ನೀಡಿದ್ದಾರೆ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಆಪ್ತ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಜೀವಂತವಾಗಿದ್ದೇವೆ ಎಂದು ತೋರಿಸಲು ಕಾಂಗ್ರೆಸ್ ಸಮಾವೇಶ : ಸಚಿವ ಕೆ.ಎಸ್.ಈಶ್ವರಪ್ಪ

Public Voice
ಬೆಂಗಳೂರು : ಸಮಾವೇಶಕ್ಕೆ ಬರುವ ದೊಡ್ಡ ದೊಡ್ಡ ನಾಯಕರ ಪಟ್ಟಿಯನ್ನು ನಾನು ನೋಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಬರ್ತಿದ್ದಾರೆ. ಕಾಂಗ್ರೆಸ್ ನವರು ನಾವು ಜೀವಂತವಾಗಿದ್ದೇವೆ ಎಂದು ತೋರಿಸೋದಕ್ಕೆ ಸಮಾವೇಶ ಮಾಡುತ್ತಿದ್ದಾರೆ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ಮಧ್ಯೆ  ಬಸ್ ಸಂಚಾರ ಸ್ಥಗಿತ….

Public Voice
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಮತ್ತೆ ತಾರಕಕ್ಕೇರಿದ್ದು ಈ  ನಡುವೆ ಎರಡೂ ರಾಜ್ಯಗಳ ನಡುವೆ  ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮಹಾರಾಷ್ಟ್ರ ಬಸ್ ಮೇಲೆ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿಸಿ- ಸಚಿವ ಡಾ.ಕೆ.ಸುಧಾಕರ್

Public Voice
ಚಿಕ್ಕಬಳ್ಳಾಪುರ: ಸ್ವಾತಂತ್ರ್ಯ ಹೋರಾಟದ ಇತಿಹಾಸವಿರುವ ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿ ರೂಪಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು. ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲ ವಿ.ಆರ್.ವಾಲ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ದ್ವಿತೀಯ ಪಿಯು ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ…

Public Voice
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮೇ 24ರಿಂದ ಜೂನ್ 10ರವರೆಗೆ ಪರೀಕ್ಷೆಗಳು ನಡೆಯಲಿದೆ.  ನಡೆಯಲಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಜನವರಿ 29 ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು.  ಸದರಿ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು: ಡಿ.ಕೆ. ಶಿವಕುಮಾರ್

Public Voice
ಬೆಂಗಳೂರು:‘ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ. ಆಕಾಶದಿಂದ ಹನಿಯಾಗಿ ಬಿದ್ದ ಮಳೆ ನೀರು, ಹೊಳೆ, ನದಿಯಾಗಿ ಸಾಗರ ಸೇರಬೇಕು. ಅದೇ ರೀತಿ ಹುಟ್ಟಿನಿಂದಲೇ ರಕ್ತಗತ ಕಾಂಗ್ರೆಸ್ಸಿಗರಾಗಿರುವ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಗೆ ಮರಳಲಿದ್ದಾರೆ’ ಎಂದು ಕೆಪಿಸಿಸಿ