March 16, 2021
Public Voice
  • Home
  • Monthly Archives: January 2021

Month : January 2021

ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಶಾಸಕ ಶರತ್ ಬಚ್ಚೇಗೌಡ ಸೇರಿ 15 ಮಂದಿ ವಿರುದ್ಧ ದೂರು ದಾಖಲು…

Public Voice
ಬೆಂಗಳೂರು : ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಮತ್ತು ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಸೇರಿ ಹದಿನೈದು ಮಂದಿ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

“ದೋಸ್ತಿ ಸರ್ಕಾರದಲ್ಲಿ ನಾನು ಕ್ಲರ್ಕ್ ತರ ಇದ್ದೆ” – ಮಾಜಿ ಸಿಎಂ ಹೆಚ್.ಡಿ.ಕೆ….

Public Voice
ಬೆಂಗಳೂರು : ಮೈತ್ರಿ ಸರ್ಕಾರದಲ್ಲಿ ನನಗೆ ಕೆಲಸ ಮಾಡೋದಕ್ಕೆ ಸ್ವಾತಂತ್ರ್ಯವೇ ಇರಲಿಲ್ಲ. ಅಲ್ಲಿ ನಾನು ಕ್ಲರ್ಕ್ ತರ ಇದ್ದೆ. ಕ್ಲರ್ಕ್ ಆಗಿ ಎಫ್ ಡಿಎ ತರ ಕೆಲಸ ಮಾಡ್ತಾ ಇದ್ದೆ ಎಂಬುದಾಗಿ ಮಾಜಿ ಸಿಎಂ
ಜಿಲ್ಲೆ ಮುಖ್ಯಾಂಶಗಳು ರಾಜಕೀಯ ರಾಜ್ಯ

ರಾಜ್ಯದಲ್ಲಿ 60 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ…..

Public Voice
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಐದು ವರ್ಷದೊಳಗಿನ 60 ಲಕ್ಷ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಲಾಗುತ್ತಿದೆ. ಸಿಬ್ಬಂದಿ ಅಗತ್ಯತೆ ಇರುವುದರಿಂದ ಈ ನಾಲ್ಕು ದಿನ ಕೋವಿಡ್ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಡಿಸಿಎಂ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಅಕ್ರೋಶ ವ್ಯಕ್ತಪಡಿಸಿದ್ದೇಕೆ……?

Public Voice
ಬೆಳಗಾವಿ: ಅರವಿಂದ ಪಾಟೀಲ್ ಮುಂದಿನ ಬಿಜೆಪಿ ಅಭ್ಯರ್ಥಿ ಎಂಬ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷರಿಗೆ ಈ ಕುರಿತು ಪತ್ರವನ್ನು ಬರೆಯಲು ಖಾನಾಪುರದ ಬಿಜೆಪಿ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ; ಶೀಘ್ರವೇ ಹೊಸ ಇಂಧನ ನೀತಿ -ಡಿಸಿಎಂ ಅಶ್ವಥ್ ನಾರಾಯಣ್…

Public Voice
  ಬೆಂಗಳೂರು: ವಾಯುಮಾಲಿನ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲೆಕ್ಷ್ರಿಕ್ ವಾಹನಗಳಿಗೆ ಹೆಚ್ಚು ಉತ್ತೇಜನ ನೀಡಲಾಗುವುದು. ಈ ನಿಟ್ಟಿನಲ್ಲಿ ರಾಜ್ಜದಲ್ಲಿ ಎರಡು ಲೀಥಿಯಂ ಬ್ಯಾಟರಿ ಘಟಕಗಳು ಸ್ಥಾಪನೆಯಾಗುತ್ತಿವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಮಹಾತ್ಮ ಗಾಂಧಿ ಕೊಂದವನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚುತ್ತಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ

Public Voice
ಬೆಂಗಳೂರು: ಮಹಾತ್ಮಾಗಾಂಧಿಯವರನ್ನು ಹತ್ಯೆಗೈದ ಕೊಲೆಗಡುಕನನ್ನೇ ಆರಾಧಿಸುವ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕಿಡಿಕಾರಿದರು. ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆಯಲ್ಲಿ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಫೆ.21 ರಂದು ಮಹಾರಾಷ್ಟ್ರ ಗಡಿಗೆ 1 ಲಕ್ಷ ಮಂದಿಯಿಂದ ಮುತ್ತಿಗೆ- ವಾಟಾಳ್ ನಾಗರಾಜ್ ಎಚ್ಚರಿಕೆ…

Public Voice
ಬೆಂಗಳೂರು: ಮರಾಠೀ ಅಭಿವೃದ್ಧಿ ನಿಗಮ ರದ್ದು ಮಾಡಬೇಕು. ಎಂಇಎಸ್ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಮರಾಠ ಅಭಿವೃದ್ದಿ ನಿಗಮ ರಚನೆಗೆ ವಿರೋಧ ಮತ್ತು ಮಹಾರಾಷ್ಟ್ರ ಸಿಎಂ ಹೇಳಿಕೆ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳು ಸಂಪೂರ್ಣ ಸುರಕ್ಷಿತ-ಸಚಿವ ಸುಧಾಕರ್…

Public Voice
ಬೆಂಗಳೂರು: ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಈ ಲಸಿಕೆಗಳನ್ನು ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ತೆಗೆದುಕೊಳ್ಳಬಹುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ
ದೇಶ ಮುಖ್ಯಾಂಶಗಳು ರಾಜಕೀಯ ರಾಜ್ಯ

ಮಹಾರಾಷ್ಟ್ರ ಬಳಿಕ ಇದೀಗ ಗೋವಾ ಖ್ಯಾತೆ ಶುರು….

Public Voice
ಗೋವಾ: ಮಹಾರಾಷ್ಟ್ರ ಗಡಿ ಖ್ಯಾತೆ ಬಳಿಕ ಇದೀಗ ಮಹಾದಾಯಿ ವಿಚಾರದಲ್ಲಿ ಗೋವಾ ಖ್ಯಾತೆ ತೆಗೆದಿದೆ. ಹೌದು, ಮಹಾದಾಯಿ ವಿಚಾರದಲ್ಲಿ ಪಕ್ಷದ ಮಾತು ಕೇಳಿ ರಾಜಿಯಾಗುವ ಮಾತೇ ಇಲ್ಲ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್
ಜಿಲ್ಲೆ ಮುಖ್ಯಾಂಶಗಳು ರಾಜ್ಯ ಶಿವಮೊಗ್ಗ

ಹುಣಸೋಡು ಸ್ಫೋಟ ಕೇಸ್ : ಕ್ರಷರ್‌ಗೆ ನೀಡಿದ್ದ ಅನುಮತಿ ರದ್ದು ಮಾಡಿದ ಡಿ.ಸಿ….

Public Voice
ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಷರ್ ಗೆ ನೀಡಿದ್ದ ಅನುಮತಿಯನ್ನ ರದ್ದುಗೊಳಿಸಲಾಗಿದೆ. ಜಮೀನು ಲೀಸ್‌ಗೆ ಪಡೆದು ಕ್ರಷರ್ ನಡೆಸುತ್ತಿದ್ದ ಆರೋಪಿ ಸುಧಾಕರ್‌ಗೆ ನೀಡಿದ್ದ ಅನುಮತಿಯನ್ನು ರದ್ದು