March 16, 2021
Public Voice
  • Home
  • Monthly Archives: February 2021

Month : February 2021

ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಸ್ವಾಮೀಜಿಗಳಿಗೆ ಮಠದಲ್ಲಿಯೇ ಸಾಕಷ್ಟು ಕೆಲಸಗಳಿರುವಾಗ ಮತ್ಯಾಕೆ ಬೀದಿಗೆ ಬರುತ್ತಾರೋ…?

Public Voice
ಹುಬ್ಬಳ್ಳಿ : ಸ್ವಾಮೀಜಿಗಳಿಗೆ ಮಠದಲ್ಲಿಯೇ ಮಾಡಲು ಸಾಕಷ್ಟು ಕೆಲಸಗಳಿವೆ. ಮತ್ಯಾಕೆ ಬೀದಿಗೆ ಬರುತ್ತಾರೋ? ಮಠದಲ್ಲಿ ಮಾಡಲು ಕೆಲಸ ಇಲ್ಲದ್ದಕ್ಕೆ ಬೀದಿಗೆ ಬರುತ್ತಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಇತ್ತೀಚಿನ ಕೆಲವು ಘಟನೆಗಳಿಂದಾಗಿ ಸ್ವಾಮೀಜಿಗಳೆಂದರೆ ಹೇಸಿಗೆ ಅನ್ನಿಸುವ ಸ್ಥಿತಿಗೆ
ಕ್ರೈಮ್ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಎಫ್ ಡಿಎ ಪರೀಕ್ಷೆಯಲ್ಲಿ ಮತ್ತೆ ಗೋಲ್ ಮಾಲ್…?

Public Voice
ವಿಜಯಪುರ: ಜನವರಿ 24 ರಂದು ನಡೆಯಬೇಕಿದ್ದ ಎಫ್ ಡಿಎ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಮುಂದೂಡಿಕೆಯಾಗಿ ಫೆಬ್ರವರಿ 28ರಂದು(ಇಂದು) ನಡೆದಿದೆ. ಆದರೆ ಈ ಬಾರಿಯೂ ಗೋಲ್ ಮಾಲ್ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹೌದು
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ

ತೈಲಬೆಲೆ ಇಳಿಕೆ ಬಗ್ಗೆ ಸಿಹಿಸುದ್ದಿ ನೀಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

Public Voice
ಬೆಂಗಳೂರು: ಡೀಸೆಲ್ ಮತ್ತು ಪೆಟ್ರೋಲ್, ಅಡುಗೆ ಅನಿಲ ಬೆಲೆ ಇಳಿಕೆ ಬಗ್ಗೆ ಸಿಹಿಸುದ್ದಿ ಸಿಕ್ಕಿದ್ದು, ಡೀಸೆಲ್ ಮತ್ತು ಪೆಟ್ರೋಲ್, ಅಡುಗೆ ಅನಿಲ ಬೆಲೆಗಳು ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ ಕಡಿಮೆಯಾಗಲಿವೆ ಎಂದು ಪೆಟ್ರೋಲಿಯಂ ಸಚಿವ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ – ಸಿಎಂ ಬಿಎಸ್ ವೈ…..

Public Voice
  ಬೆಂಗಳೂರು : ನೂರಕ್ಕೆ ನೂರರಷ್ಟು ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ, ಯಾವುದೇ ಸಂದರ್ಭದಲ್ಲೂ ಉಪಚುನಾವಣೆ ಎದುರಾದರೂ
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು

ಹೊಸ ದಾಖಲೆ ಬರೆದ ಇಸ್ರೋ…..

Public Voice
ಬೆಂಗಳೂರು : ‘ಇಸ್ರೋʼದಿಂದ ಬ್ರೇಜಿಲ್‌ʼನ ಚೊಚ್ಚಲ ಉಪಗ್ರಹ ʼPSLV-C51ʼ ಉಡಾವಣೆ ಮಾಡಲಾಗಿದೆ. ಈ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೊಸ ದಾಖಲೆಯನ್ನ ನಿರ್ಮಿಸಿದೆ. ಇಸ್ರೊ ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಈ ವರ್ಷದ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ರಾಜ್ಯದಲ್ಲಿನ ಉಪ ಚುನಾವಣೆಗೆ ಮುಂದಿನ ವಾರ ದಿನಾಂಕ ಪ್ರಕಟ……

Public Voice
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ಲೋಕಸಭೆ ಉಪಚುನಾವಣೆಗೆ ಮುಂದಿನ ವಾರ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಚುನಾವಣಾ ಆಯೋಗದ ರಾಜ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಬೆಲೆ ಏರಿಕೆ ಬಗ್ಗೆ ಸಚಿವರ ಮೌನವೇಕೆ….?

Public Voice
ಮಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲದ ಬೆಲೆ ಬೆಲೆ ನಿರಂತರ ಏರುತ್ತಲೇ ಇದ್ದು, ಬೆಲೆಏರಿಕೆಗೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚದ ಸಚಿವರ ಬಗ್ಗೆ ಕೆಪಿಸಿಸಿ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ರಾಜ್ಯ ಸರ್ಕಾರದಿಂದ ವೃದ್ಧರು, ವಿಧವೆಯರಿಗೆ ಬಿಗ್ ಶಾಕ್…

Public Voice
ಬೆಂಗಳೂರು : ಮಾಸಾಶನ ಪಡೆಯುವ ವಿಧವೆಯರಿಗೆ, ವೃದ್ಧರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ರಾಜ್ಯದಲ್ಲಿ 59 ಸಾವಿರ ಪ್ರಕರಣಗಳಿಗೆ ಪಿಂಚಣಿ ಹಣ ಪಾವತಿಯಾಗಿಲ್ಲ. ಇದರಿಂದ ಫಲಾನುಭವಿಗಳಿ ಪಿಂಚಣಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಕಂದಾಯ ಇಲಾಖೆಯಲ್ಲಿ
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಪೆಟ್ರೋಲ್,ಡಿಸೇಲ್ ಬೆಲೆಯಲ್ಲಿ ಮತ್ತೆ ಏರಿಕೆ…

Public Voice
ನವದೆಹಲಿ: ಮೂರು ದಿನಗಳ ಬಳಿಕ ಇದೀಗ ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಡೀಸೆಲ್ ದರದಲ್ಲಿ 15 ಪೈಸೆ ಏರಿಕೆಯಾಗಿದೆ. ಹೌದು..ಭಾರತದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ 24 ರಿಂದ 15 ಪೈಸೆಯಷ್ಟು
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಚನ್ನಪಟ್ಟಣದ ಆಟಿಕೆ ಜಗತ್ತಿನ ಎಲ್ಲಾ ಮಕ್ಕಳ ಮೊಗದಲ್ಲಿ ನಗು ತರಬೇಕು-ಪ್ರಧಾನಿ ಮೋದಿ…

Public Voice
  ನವದೆಹಲಿ: ಚನ್ನಪಟ್ಟಣದ ಆಟಿಕೆಗಳು ಜಗತ್ತಿನ ಎಲ್ಲಾ ಮಕ್ಕಳ ಮೊಗದಲ್ಲಿ ನಗು ತರಬೇಕು ಎಂದು ಪ್ರಧಾನಿ ಮೋದಿ ಆಶಯ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಭಾರತದ ಮೊದಲ ಆಟಿಕೆ ಮೇಳವನ್ನು ಉದ್ಘಾಟಿಸಿದರು. ಆಟಿಕೆಗಳ