April 3, 2021
Public Voice
  • Home
  • Monthly Archives: March 2021

Month : March 2021

ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ವಿವಿಧ ಕಾಮಗಾರಿ ಸ್ಥಳಗಳಿಗೆ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ, ಪರಿಶೀಲನೆ…

Public Voice
ಶಿವಮೊಗ್ಗ,ಮಾ.13: ಸಚಿವ ಕೆ.ಎಸ್.ಈಶ್ವರಪ್ಪ ಇಂದು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಹಾಗೂ  ಕಾರ್ಪೋರೇಟರ್‍ಗಳು, ಆಯುಕ್ತರು ಅಧಿಕಾರಿಗಳೊಂದಿಗೆ ನಗರದ ವಿವಿಧ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲೀಸಿದ ಅವರು ಸ್ಥಳದಲ್ಲೇ ಪರಿಹಾರಕ್ಕೆ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಗಿರೀಶ್ ಆಚಾರ್ಯ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ತಕ್ಷಣ ಬಂಧನಕ್ಕೆ ಎಸ್.ಆರ್. ಹಿರೇಮಠ್ ಆಗ್ರಹ..

Public Voice
ಶಿವಮೊಗ್ಗ,ಮಾ.13:ಅರಣ್ಯ ನಾಶ, ಅಕ್ರಮಗಣಿಗಾರಿಕೆ ಹಾಗೂ ಡಿನೋಟಿಫಿಕೇಶನ್ ವಿರುದ್ಧ ಹೋರಾಟ ನಡೆಸುತ್ತಿರುವ ಜನಸಂಗ್ರಾಮ ಪರಿಷತ್ತಿನ ಸದಸ್ಯ ಹೊಸನಗರ ತಾಲ್ಲೂಕಿನ ಪುಣಜೆ ಗ್ರಾಮದ ಗಿರೀಶ್ ಆಚಾರ್ಯ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಹಲ್ಲೆಗೊಳಗಾಗಿರುವ ಗಿರೀಶ್‍ಗೆ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಮಾ.15 ರಿಂದ 19 ರ ವರೆಗೆ ‘ಯಜುಃ ಸಂಹಿತಾಯಾಗ…

Public Voice
ಶಿವಮೊಗ್ಗ,ಮಾ.13: ಜಿಲ್ಲಾ ಬ್ರಾಹ್ಮಣ ಮಹಾಸಭಾ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಮಾ.15 ರಿಂದ 19 ರ ವರೆಗೆ ಬಿ.ಹೆಚ್.ರಸ್ತೆಯಲ್ಲಿರುವ ಬ್ರಾಹ್ಮಣ ವಿದ್ಯಾರ್ಥಿನಿಲಯದ ಆವರಣದಲ್ಲಿ ‘ಯಜುಃ ಸಂಹಿತಾಯಾಗ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಮಾ.14 ರಂದು ಕೊರೋನಾ ವಾರಿಯರ್ಸ್‍ಗಳಿಗೆ ಅಭಿನಂದನಾ ಸಮಾರಂಭ…

Public Voice
ಶಿವಮೊಗ್ಗ,ಮಾ.13: ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಜಿಲ್ಲಾ ಶಾಖೆ ವತಿಯಿಂದ ಮಾ.14 ರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಕೊರೋನಾ ವಾರಿಯರ್ಸ್‍ಗಳಿಗೆ ಅಭಿನಂದನಾ ಸಮಾರಂಭ ಹಾಗೂ ಜಿಲ್ಲಾಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಜಾನಪದ ಕಲೆ ಬೆಳವಣಿಗೆಗೆ ಸರ್ಕಾರ ನಿರ್ಲಕ್ಷ್ಯ- ಜಾನಪದ ಎಸ್.ಬಾಲಾಜಿ ವಿಷಾದ

Public Voice
ಶಿವಮೊಗ್ಗ: ಕೃಷಿ ಸಂಸ್ಕøತಿ, ಪರಂಪರೆ ಜಾನಪದ ಕಲೆಗೆ ಮೂಲವಾಗಿದ್ದು ವಿದೇಶಿ ಪ್ರಭಾವಕ್ಕೆ ಒಳಗಾಗಿ ಜಾನಪದ ಕಲೆ, ಸಂಸ್ಕøತಿಯನ್ನು ಮೂಲೆಗುಂಪು ಮಾಡುತ್ತಿರುವುದು ವಿಷಾಧನೀಯ ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಹೇಳಿದರು.
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಜೀವಂತವಾಗಿದ್ದೇವೆ ಎಂದು ತೋರಿಸಲು ಕಾಂಗ್ರೆಸ್ ಸಮಾವೇಶ : ಸಚಿವ ಕೆ.ಎಸ್.ಈಶ್ವರಪ್ಪ

Public Voice
ಬೆಂಗಳೂರು : ಸಮಾವೇಶಕ್ಕೆ ಬರುವ ದೊಡ್ಡ ದೊಡ್ಡ ನಾಯಕರ ಪಟ್ಟಿಯನ್ನು ನಾನು ನೋಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಬರ್ತಿದ್ದಾರೆ. ಕಾಂಗ್ರೆಸ್ ನವರು ನಾವು ಜೀವಂತವಾಗಿದ್ದೇವೆ ಎಂದು ತೋರಿಸೋದಕ್ಕೆ ಸಮಾವೇಶ ಮಾಡುತ್ತಿದ್ದಾರೆ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ಮಧ್ಯೆ  ಬಸ್ ಸಂಚಾರ ಸ್ಥಗಿತ….

Public Voice
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಮತ್ತೆ ತಾರಕಕ್ಕೇರಿದ್ದು ಈ  ನಡುವೆ ಎರಡೂ ರಾಜ್ಯಗಳ ನಡುವೆ  ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮಹಾರಾಷ್ಟ್ರ ಬಸ್ ಮೇಲೆ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿಸಿ- ಸಚಿವ ಡಾ.ಕೆ.ಸುಧಾಕರ್

Public Voice
ಚಿಕ್ಕಬಳ್ಳಾಪುರ: ಸ್ವಾತಂತ್ರ್ಯ ಹೋರಾಟದ ಇತಿಹಾಸವಿರುವ ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿ ರೂಪಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು. ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲ ವಿ.ಆರ್.ವಾಲ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ದ್ವಿತೀಯ ಪಿಯು ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ…

Public Voice
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮೇ 24ರಿಂದ ಜೂನ್ 10ರವರೆಗೆ ಪರೀಕ್ಷೆಗಳು ನಡೆಯಲಿದೆ.  ನಡೆಯಲಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಜನವರಿ 29 ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು.  ಸದರಿ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು: ಡಿ.ಕೆ. ಶಿವಕುಮಾರ್

Public Voice
ಬೆಂಗಳೂರು:‘ಕಾಂಗ್ರೆಸ್ ಪಕ್ಷ ಸಾಗರವಿದ್ದಂತೆ. ಆಕಾಶದಿಂದ ಹನಿಯಾಗಿ ಬಿದ್ದ ಮಳೆ ನೀರು, ಹೊಳೆ, ನದಿಯಾಗಿ ಸಾಗರ ಸೇರಬೇಕು. ಅದೇ ರೀತಿ ಹುಟ್ಟಿನಿಂದಲೇ ರಕ್ತಗತ ಕಾಂಗ್ರೆಸ್ಸಿಗರಾಗಿರುವ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಗೆ ಮರಳಲಿದ್ದಾರೆ’ ಎಂದು ಕೆಪಿಸಿಸಿ